ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಫ್ಯಾನು, ಎ.ಸಿ ಇಲ್ಲದೆ ಮನೆ, ಮಳಿಗೆ, ಕಚೇರಿಗಳಲ್ಲಿ ಇರಲು ಸಾಧ್ಯವೇ ಇಲ್ಲದಷ್ಟು ಸೆಕೆ ಇದೆ. Weather Report
ಇವತ್ತು ಜಿಲ್ಲೆಯ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಆಗುಂಬೆಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಒಣ ಹವೆ ಮತ್ತು ಸಾಧಾರಣ ಮಳೆ ಸಾಧ್ಯತೆ ಇದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆ ಸಾಧ್ಯತೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆ ಸಾಧ್ಯತೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೂರು ದಿನ ರಾಜ್ಯಮಟ್ಟದ ಸ್ಪರ್ಧೆಗಳು, ಭಾಗವಹಿಸ್ತಿದ್ದಾರೆ ಸಾವಿರ ಸಾವಿರ ಸರ್ಕಾರಿ ನೌಕರರು, ಹೇಗಿದೆ ವ್ಯವಸ್ಥೆ?

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






