ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER REPORT, 15 NOVEMBER 2024 : ಶಿವಮೊಗ್ಗ ಇಲ್ಲೆಯ ವಿವಿಧೆಡೆ ಗುರುವಾರ ಮಳೆಯಾಗಿದೆ. ಇನ್ನು, ಇವತ್ತು ಕೂಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಇವತ್ತು ಹೇಗಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇವತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ತೀರ್ಥಹಳ್ಳಿಯಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಸೊರಬ, ಶಿಕಾರಿಪುರ, ಹೊಸನಗರ ಮತ್ತು ಸಾಗರದಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆ ಸಾಧ್ಯತೆ ಇದೆ.
ಇದನ್ನೂ ಓದಿ » ಬಾಳೆಬರೆಯಲ್ಲಿ ಕ್ಯಾಂಟರ್ ಪಲ್ಟಿ, ಧರ್ಮದರ್ಶಿಯ ಕಾರು ಜಖಂ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422