ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 16 DECEMBER 2024
ಶಿವಮೊಗ್ಗ : ಕಳೆದ ವಾರ ಇದ್ದ ಶಕೆ ವಾತಾವರಣ ದೂರಾಗಿದ್ದು ಜಿಲ್ಲೆಯಲ್ಲಿ ಮೈ ಕೊರೆಯುವ ಚಳಿ ಶುರುವಾಗಿದೆ. ಎಲ್ಲ ತಾಲೂಕುಗಳಲ್ಲಿಯು ತಾಪಮಾನ ಇಳಿಕೆಯಾಗಿದೆ. ಅಲ್ಲದೆ ಥಂಡಿ ವಾತಾವರಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಬಿಸಿಲಿನ ವಾತಾವರಣ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು ಇರಲಿದೆ. ರಾತ್ರಿ ವೇಳೆ ಮೋಡ ಕವಿದ ವಾತಾವರಣ ಸಾಧ್ಯತೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ ಬಿಸಿಲು ಇರಲಿದೆ. ರಾತ್ರಿ ವೇಳೆ ಮೋಡ ಕವಿದ ವಾತಾವರಣ ಸಾಧ್ಯತೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಧೂಳು ಹಿಡಿಯುತ್ತಿದೆ ಮಲ್ಟಿ ಲೆವೆಲ್ ಪಾರ್ಕಿಂಗ್ ಕಟ್ಟಡ, ಏನೆಲ್ಲ ಸಮಸ್ಯೆ ಆಗ್ತಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





