ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಂಗಳವಾರ ಮಳೆಯಾಗಿದೆ. ಇದರಿಂದ ವಾತಾವರಣ ಮತ್ತಷ್ಟು ತಂಪಾಗಿದೆ. ಇಂದು ಕೂಡ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather Report)
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.
ಇದನ್ನೂ ಓದಿ » ಶಿವಮೊಗ್ಗ ನಗರದ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ?
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















