ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು ಜೋರು ಮಳೆ, ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report) (ಈ ಸುದ್ದಿಯನ್ನು ಇನ್ನು 43 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರ ಇಡೀ ದಿನ ಮಳೆಯಾಗಿದೆ. ಜೋರು ಮಳೆಯಿಂದಾಗಿ ವಾತಾವರಣ ತಂಪಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಮೈಸೂರು – ಶಿವಮೊಗ್ಗ, ತಾಳಗುಪ್ಪ ರೈಲುಗಳು ಮಾರ್ಗ ಮಧ್ಯೆ ನಿಯಂತ್ರಣ, ಯಾವ್ಯಾವ ದಿನ? ಎಷ್ಟು ನಿಮಿಷ ನಿಯಂತ್ರಣ?


ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
