ಶಿವಮೊಗ್ಗದಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಡೀ ದಿನದ ರಿಪೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MAY 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಪೂರ್ವ ಮುಂಗಾರು ನಿಧಾನಗತಿಯಲ್ಲಿ ಚುರುಕು ಪಡೆಯುತ್ತಿದೆ. ಇವತ್ತು ಕೂಡ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ – ಮುಂಗಾರು ಮಳೆ ಪ್ರವೇಶದ ದಿನಾಂಕ ಪ್ರಕಟಿಸಿದ ಹವಾಮಾನ ಇಲಾಖೆ, ರೈತರಿಗೆ ನೆಮ್ಮದಿ

ಇನ್ನು, ಬೆಳಗ್ಗೆ 7 ಗಂಟೆಗೆ 24.3 ಡಿಗ್ರಿ, ಬೆಳಗ್ಗೆ 11ಕ್ಕೆ 32.9 ಡಿಗ್ರಿ, ಮಧ್ಯಾಹ್ನ 2 ಗಂಟೆಗೆ 35.8 ಡಿಗ್ರಿ, ಸಂಜೆ 5 ಗಂಟೆಗೆ 29.2 ಡಿಗ್ರಿ, ರಾತ್ರಿ 8 ಗಂಟೆಗೆ 24 ಡಿಗ್ರಿ, ರಾತ್ರಿ 11 ಗಂಟೆಗೆ 23.8 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment