ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 MAY 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಪೂರ್ವ ಮುಂಗಾರು ನಿಧಾನಗತಿಯಲ್ಲಿ ಚುರುಕು ಪಡೆಯುತ್ತಿದೆ. ಇವತ್ತು ಕೂಡ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 36 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ – ಮುಂಗಾರು ಮಳೆ ಪ್ರವೇಶದ ದಿನಾಂಕ ಪ್ರಕಟಿಸಿದ ಹವಾಮಾನ ಇಲಾಖೆ, ರೈತರಿಗೆ ನೆಮ್ಮದಿ
ಇನ್ನು, ಬೆಳಗ್ಗೆ 7 ಗಂಟೆಗೆ 24.3 ಡಿಗ್ರಿ, ಬೆಳಗ್ಗೆ 11ಕ್ಕೆ 32.9 ಡಿಗ್ರಿ, ಮಧ್ಯಾಹ್ನ 2 ಗಂಟೆಗೆ 35.8 ಡಿಗ್ರಿ, ಸಂಜೆ 5 ಗಂಟೆಗೆ 29.2 ಡಿಗ್ರಿ, ರಾತ್ರಿ 8 ಗಂಟೆಗೆ 24 ಡಿಗ್ರಿ, ರಾತ್ರಿ 11 ಗಂಟೆಗೆ 23.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





