ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆ ಸಾಧ್ಯತೆ, ಎಲ್ಲೆಲ್ಲಿ ಮಳೆಯಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT, 16 NOVEMBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಬಿಸಿಲಿನ ಅಬ್ಬರವು ಜೋರಿರಲಿದೆ ಎಂದು ಹಾವಾಮಾನ ಇಲಾಖೆಯ ವರದಿಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

WEATHER-REPORT-SHIMOGA-

ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ವಿವಿಧೆಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸ್ವಲ್ಪ ಮೋಡ ಕವಿದ ವಾತಾವರಣ, ತುಂತುರು ಮಳೆ ಸಂಭವ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಚೇರಿ ಬಳಿ ಬೈಕ್‌ ಡಿಕ್ಕಿ ತೆಗೆದ ಉದ್ಯೋಗಿಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment