ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 APRIL 2024
WEATHER REPORT : ಜಿಲ್ಲೆಯಲ್ಲಿ ರಣ ಬಿಸಿಲಿನ ಅಬ್ಬರ ಮುಂದುವರೆಯಲಿದೆ. ಇವತ್ತು ಶಿವಮೊಗ್ಗದಲ್ಲಿ ತಾಪಮಾನ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ಗೆ ಇರಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.
ಬೆಳಗ್ಗೆ 5 ಗಂಟೆಗೆ ತಾಪಮಾನ 22.3 ಡಿಗ್ರಿ ಸೆಲ್ಸಿಯಸ್ ಇತ್ತು. ಬೆಳಗ್ಗೆ 8 ಗಂಟೆಗೆ 27.1 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 10ಕ್ಕೆ 31.7 ಡಿಗ್ರಿ ಸೆಲ್ಸಿಯಸ್, ಮಧ್ಯಾಹ್ನ 12ಕ್ಕೆ 35.2 ಡಿಗ್ರಿ ಸೆಲ್ಸಿಯಸ್, ಮಧ್ಯಾಹ್ನ 2ಕ್ಕೆ 36.8 ಡಿಗ್ರಿ ಸೆಲ್ಸಿಯಸ್, ಸಂಜೆ 6ಕ್ಕೆ 29.5 ಡಿಗ್ರಿ ಸೆಲ್ಸಿಯಸ್, ರಾತ್ರಿ 10ಕ್ಕೆ 24.5 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೆ ಮೂರು ಅಭ್ಯರ್ಥಿಗಳಿಂದ ನಾಮಪತ್ರ, ಈತನಕ ಎಷ್ಟು ನಾಮಪತ್ರ ಸಲ್ಲಿಕೆಯಾಗಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






