ಶಿವಮೊಗ್ಗದಲ್ಲಿ ಮತ್ತಷ್ಟು ಏರಿಕೆಯಾಗಲಿದೆ ಬಿಸಿಲಿನ ತಾಪ, ಇವತ್ತು ಎಷ್ಟಿರುತ್ತೆ ಉಷ್ಣಾಂಶ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 17 APRIL 2024

WEATHER REPORT : ಜಿಲ್ಲೆಯಲ್ಲಿ ರಣ ಬಿಸಿಲಿನ ಅಬ್ಬರ ಮುಂದುವರೆಯಲಿದೆ. ಇವತ್ತು ಶಿವಮೊಗ್ಗದಲ್ಲಿ ತಾಪಮಾನ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌, ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌ಗೆ ಇರಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬೆಳಗ್ಗೆ 5 ಗಂಟೆಗೆ ತಾಪಮಾನ 22.3 ಡಿಗ್ರಿ ಸೆಲ್ಸಿಯಸ್‌ ಇತ್ತು. ಬೆಳಗ್ಗೆ 8 ಗಂಟೆಗೆ 27.1 ಡಿಗ್ರಿ ಸೆಲ್ಸಿಯಸ್‌, ಬೆಳಗ್ಗೆ 10ಕ್ಕೆ 31.7 ಡಿಗ್ರಿ ಸೆಲ್ಸಿಯಸ್‌, ಮಧ್ಯಾಹ್ನ 12ಕ್ಕೆ 35.2 ಡಿಗ್ರಿ ಸೆಲ್ಸಿಯಸ್‌, ಮಧ್ಯಾಹ್ನ 2ಕ್ಕೆ 36.8 ಡಿಗ್ರಿ ಸೆಲ್ಸಿಯಸ್‌,  ಸಂಜೆ 6ಕ್ಕೆ 29.5 ಡಿಗ್ರಿ ಸೆಲ್ಸಿಯಸ್‌, ರಾತ್ರಿ 10ಕ್ಕೆ 24.5 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೆ ಮೂರು ಅಭ್ಯರ್ಥಿಗಳಿಂದ ನಾಮಪತ್ರ, ಈತನಕ ಎಷ್ಟು ನಾಮಪತ್ರ ಸಲ್ಲಿಕೆಯಾಗಿದೆ?

Leave a Comment