ಶಿವಮೊಗ್ಗ ಜಿಲ್ಲೆಯಲ್ಲಿ ಶಕೆ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಆದರೆ ಶಕೆ ಕೂಡ ಜೋರಿದೆ. (Weather Report)

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ಇದನ್ನೂ ಓದಿ » ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 17, 2025

Leave a Comment