ಶಿವಮೊಗ್ಗದಲ್ಲಿ ಥಂಡಿ ವಾತಾವರಣ, ತುಸು ಇಳಿದ ತಾಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JULY 2024

WEATHER REPORT : ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ನದಿ, ಕೆರೆಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಅಲ್ಲಲ್ಲಿ ಮಳೆಯಿಂದ ಹಾನಿ ಉಂಟಾಗಿದೆ. ಇವತ್ತು ಮಳೆ ಅಬ್ಬರ ತಗ್ಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ತಗ್ಗಿದ ಶಿವಮೊಗ್ಗದ ತಾಪಮಾನ

ನಿರಂತರ ಮಳೆಗೆ ಶಿವಮೊಗ್ಗದಲ್ಲಿ ತಾಪಮಾನ ತುಸು ತಗ್ಗಿದೆ. ಥಂಡಿ ವಾತಾವರಣ ನಿರ್ಮಾಣವಾಗಿದೆ. ಇವತ್ತು ಶಿವಮೊಗ್ಗದಲ್ಲಿ ತಾಪಮಾನ ಗರಿಷ್ಠ 26 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಭದ್ರಾವತಿಯಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್.‌ ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

WEATHER-REPORT-SHIMOGA-

ಇದನ್ನೂ ಓದಿ ⇓

ತುಂಗಾ ಜಲಾಶಯದಿಂದ ಸಂಜೆ ಭಾರಿ ಪ್ರಮಾಣದ ನೀರು ಹೊರಕ್ಕೆ, ಎಷ್ಟು ನೀರು ಬಿಡಲಾಗುತ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 17, 2024

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

Leave a Comment