ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JUNE 2024
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಸಂಪೂರ್ಣ ತಗ್ಗಿದೆ. ಮತ್ತೆ ಬಿಸಿಲಿನ ಬೇಗೆ ಅನುಭವಿಸುವಂತಾಗಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಬೆಳಗ್ಗೆ 7 ಗಂಟೆಗೆ 23.3 ಡಿಗ್ರಿ ಇರಲಿದೆ. ಬೆಳಗ್ಗೆ 9ಕ್ಕೆ 26.8 ಡಿಗ್ರಿ, ಬೆಳಗ್ಗೆ 11ಕ್ಕೆ 29.3 ಡಿಗ್ರಿ, ಮಧ್ಯಾಹ್ನ 1ಕ್ಕೆ 28.7 ಡಿಗ್ರಿ, ಮಧ್ಯಾಹ್ನ 3ಕ್ಕೆ 28.8 ಡಿಗ್ರಿ, ಸಂಜೆ 5ಕ್ಕೆ 26.9 ಡಿಗ್ರಿ, ಸಂಜೆ 7ಕ್ಕೆ 23.6 ಡಿಗ್ರಿ, ರಾತ್ರಿ 9ಕ್ಕೆ 22.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಭದ್ರಾವತಿಯಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಹೊತ್ತು ಮಾತ್ರ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ‘ಪೆಟ್ರೋಲ್, ಡಿಸೇಲ್ ದರ ಹೆಚ್ಚಳಕ್ಕೆ ರಾಜಕೀಯ ದ್ವೇಷವೆ ಕಾರಣ’, ಶಿವಮೊಗ್ಗದಲ್ಲಿ ನಾಳೆ ತಮಟೆ ಹೋರಾಟ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















