ಶಿವಮೊಗ್ಗದ ಹವಾಮಾನ ವರದಿ | 17 ಜೂನ್‌ 2025 | ಜಿಲ್ಲೆಗೆ ಆರೆಂಜ್‌ ಅಲರ್ಟ್‌, ಇವತ್ತು ಎಷ್ಟಿದೆ ತಾಪಮಾನ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತು ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಇವತ್ತು ಜೋರು ಮಳೆ, ರಭಸವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. (Weather Report)
➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಸೋಮವಾರ ಇಡೀ ದಿನ ಜಿಲ್ಲೆಯಲ್ಲಿ ಮಳೆಯಾಗಿತ್ತು. ಇದರಿಂದ ತಾಪಮಾನ ಇಳಿಕೆಯಾಗಿದ್ದು, ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ.

https://chat.whatsapp.com/JPJ0lTQsTKf365Fqu6Q7cd

ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಲೋಕಾಯುಕ್ತ ದಾಳಿ, ₹30 ಸಾವಿರ ಲಂಚದೊಂದಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸೆಕ್ಷನ್‌ ಆಫೀಸರ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment