ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ. ರಾತ್ರಿ ಹೊತ್ತು ವಿಪರೀತ ಶಕೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ಇವತ್ತು ಕೂಡ ಜಿಲ್ಲೆಯಲ್ಲಿ ತಾಪಮಾನ (Weather) ಹೆಚ್ಚಿರಲಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಧಗಧಗ ಹೊತ್ತಿ ಉರಿಯಲಿದೆ ಗಾಂಧಿ ಪಾರ್ಕ್, ಕೆಲವರಿಗಿದು ಓಪನ್ ಬಾರ್, ಹೇಗಿದೆ ಒಳಗಿನ ಸ್ಥಿತಿ?
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






