ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಮತ್ತಷ್ಟು ಏರಿಕೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ. ರಾತ್ರಿ ಹೊತ್ತು ವಿಪರೀತ ಶಕೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ಇವತ್ತು ಕೂಡ ಜಿಲ್ಲೆಯಲ್ಲಿ ತಾಪಮಾನ (Weather) ಹೆಚ್ಚಿರಲಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಧಗಧಗ ಹೊತ್ತಿ ಉರಿಯಲಿದೆ ಗಾಂಧಿ ಪಾರ್ಕ್‌, ಕೆಲವರಿಗಿದು ಓಪನ್‌ ಬಾರ್‌, ಹೇಗಿದೆ ಒಳಗಿನ ಸ್ಥಿತಿ?

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 17, 2025 at 7:37 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 17, 2025

Leave a Comment