ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MAY 2024
WEATHER REPORT : ಜಿಲ್ಲೆಯಲ್ಲಿ ಪೂರ್ವ ಮುಂಗಾರು ಚುರುಕಾಗಿದೆ. ಗುರುವಾರ ವಿವಿಧೆಡೆ ಮಳೆಯಾಗಿದ್ದು ವಾತಾವರಣ ತಂಪಾಗಿದೆ. ಈ ಮಧ್ಯೆ ಇವತ್ತು ಕೂಡ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ.
ಜಿಲ್ಲೆಯಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 9 ಗಂಟೆಗೆ 25.9 ಡಿಗ್ರಿ, ಬೆಳಗ್ಗೆ 11ಕ್ಕೆ 27 ಡಿಗ್ರಿ, ಮಧ್ಯಾಹ್ನ 1ಕ್ಕೆ 28.6 ಡಿಗ್ರಿ, ಸಂಜೆ 4ಕ್ಕೆ 27.7 ಡಿಗ್ರಿ, ಸಂಜೆ 6ಕ್ಕೆ 25.1 ಡಿಗ್ರಿ, ರಾತ್ರಿ 10 ಗಂಟೆಗೆ 23.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಅಂದಾಜಿಸಲಾಗಿದೆ. ಇನ್ನು, ಇವತ್ತು ಮಧ್ಯಾಹ್ನದ ನಂತರ ಮಳೆ ಸುರಿಯುವ ಸಂಭವವಿದೆ.
ಇದನ್ನೂ ಓದಿ – ಲಾರಿಗೆ ಅಡಿಕೆ ತುಂಬುವಾಗ ಇದ್ದ ತೂಕ ಒಂದು, ಇಳಿಸುವಾಗ ಇದ್ದ ತೂಕ ಮತ್ತೊಂದು, ಮಧ್ಯದಲ್ಲಿ ಆಗಿದ್ದೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






