ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಮಳೆ, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report)

ಆಗುಂಬೆಯಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ.

SLV-BOOK-SHOP-SHIMOGA

ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಒಣ ಹವೆ ಮತ್ತು ಸಾಧಾರಣ ಮಳೆ ಸಾಧ್ಯತೆ ಇದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆ ಸಾಧ್ಯತೆ.

JNNCE-ADMISSION-2025-26

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆ ಸಾಧ್ಯತೆ.

ಇದನ್ನೂ ಓದಿ » ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್‌ ಕೋಟಾದ ಸೀಟುಗಳು ಲಭ್ಯ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment