ಶಿವಮೊಗ್ಗ ಜಿಲ್ಲೆಯಲ್ಲಿ ಧಗೆ ಜೋರು, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮಳೆ ಮುಂದುವರೆದಿದೆ. ಆದರೆ ಶಕೆ ಕೂಡ ಜೋರಿದೆ. (Weather Report) ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಬೆಳಗ್ಗೆ ಜಮೀನಿಗೆ ಬಂದ ಮಾಲೀಕರಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗ ಬಳಿ ಕಾರು ಪಲ್ಟಿ, ಬೆಂಗಳೂರಿನ ನಾಲ್ವರಿಗೆ ಗಾಯ, ಹೇಗಾಯ್ತು ಘಟನೆ?