NEWS HIGHLIGHTS
ಹವಾಮಾನ ವರದಿ : ಜಿಲ್ಲೆಯಲ್ಲಿ ಚಳಿ ಪ್ರಮಾಣ (weather) ತುಸು ಕಡಿಮೆಯಾಗಿದ್ದು ಬಿಸಿಲಿನ ಅಬ್ಬರ ಜೋರಾಗಿದೆ. ಬೇಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ ಇದೆ.
➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಹಂದಿಗಾಗಿ ಕೈ ಕೈ ಮಿಲಾಯಿಸಿ ಆಸ್ಪತ್ರೆ ಸೇರಿದ ಯುವಕರು, ದೂರು, ಪ್ರತಿದೂರು ದಾಖಲು