ಶಿವಮೊಗ್ಗ ಲೈವ್
SHIVAMOGGA LIVE NEWS | 18 JULY 2024 (ಈ ಸುದ್ದಿಯನ್ನು ಇನ್ನು 33 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು ತಂಪು ವಾತಾವರಣವಿದೆ. ಶಿವಮೊಗ್ಗ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇನ್ನು, ತಾಲೂಕಿನಲ್ಲಿ ಇವತ್ತು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಭದ್ರಾವತಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲದೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ ⇓
ಅಂಜನಾಪುರ, ಅಂಬ್ಲಿಗೋಳಕ್ಕೆ ಕುಟುಂಬ ಸಹಿತ ತೆರಳಿ ಬಾಗಿನ ಅರ್ಪಿಸಿದ ಸಂಸದ, ಶಾಸಕ

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: