ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಇಳಿಕೆಯಾಗಿದೆ. ಇವತ್ತು ಅದೇ ಸ್ಥಿತಿ ಮುಂದುವರೆಯಲಿದೆ. ಆದರೆ ವಿವಿಧೆಡೆ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಶಿವಮೊಗ್ಗ ಜಿಲ್ಲೆಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. (Weather Report)
ಇನ್ನು, ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ಥಂಡಿ ವಾತಾವರಣ ಇದೆ. ತಾಪಮಾನ ಇಳಿಕೆಯಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಭದ್ರಾ ಎಡದಂಡೆ ನಾಲೆ, ಮುಂಗಾರು ಹಂಗಾಮಿನ ಬೆಳೆ ಬೆಳೆಯದಂತೆ ರೈತರಿಗೆ ಸೂಚನೆ, ಕಾರಣವೇನು?

LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು






