ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ತಾಪಮಾನವು (Weather Report) ಹೆಚ್ಚಳವಾಗಿದ್ದು, ವಿಪರೀತ ಶಕೆಯಿಂದ ಜನ ಹೈರಾಣಾಗಿದ್ದಾರೆ. ಉಷ್ಣಾಂಶ ಏರಿಕೆಯಿಂದ ಮಲೆನಾಡು ಭಾಗ ಈಗ ಬಯಲುಸೀಮೆಯಂತಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ ವಿಂಗಡಣೆ, ಯಾವ್ಯಾವ ವಾರ್ಡ್‌ ಯಾವ ವಲಯಕ್ಕೆ ಸೇರುತ್ತೆ? ಇಲ್ಲಿದೆ ಲಿಸ್ಟ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment