ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ತಾಪಮಾನವು (Weather Report) ಹೆಚ್ಚಳವಾಗಿದ್ದು, ವಿಪರೀತ ಶಕೆಯಿಂದ ಜನ ಹೈರಾಣಾಗಿದ್ದಾರೆ. ಉಷ್ಣಾಂಶ ಏರಿಕೆಯಿಂದ ಮಲೆನಾಡು ಭಾಗ ಈಗ ಬಯಲುಸೀಮೆಯಂತಾಗಿದೆ. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಶಿವಮೊಗ್ಗ ಪಾಲಿಕೆ ವಿಂಗಡಣೆ, ಯಾವ್ಯಾವ ವಾರ್ಡ್‌ ಯಾವ ವಲಯಕ್ಕೆ ಸೇರುತ್ತೆ? ಇಲ್ಲಿದೆ ಲಿಸ್ಟ್‌

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment