ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ರಾಜ್ಯದ ವಿವಿಧೆಡೆ ಮಳೆ ಮುಂದುವರೆದಿದೆ. ಇದರಿಂದಾಗಿ ತಾಪಮಾನ ತುಸು ಇಳಿಕೆಯಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಉಷ್ಣಾಂಶ ತಗ್ಗಿದೆ. ತಂಪು ವಾತಾವರಣ ಇದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ? ಇಲ್ಲಿದೆ ಡಿಟೇಲ್ಸ್. (Weather Report)
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?
ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
| ತಾಲೂಕು | ಗರಿಷ್ಠ | ಕನಿಷ್ಠ |
| ಶಿವಮೊಗ್ಗ | 33 | 20 |
| ಭದ್ರಾವತಿ | 33 | 20 |
| ತೀರ್ಥಹಳ್ಳಿ | 30 | 19 |
| ಸಾಗರ | 30 | 20 |
| ಹೊಸನಗರ | 32 | 20 |
| ಸೊರಬ | 31 | 20 |
| ಶಿಕಾರಿಪುರ | 31 | 20 |

ಮೂಲ: accuweather
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















