ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಹವಾಮಾನ ವರದಿ: ರಾಜ್ಯದ ವಿವಿಧೆಡೆ ಮಳೆ ಮುಂದುವರೆದಿದೆ. ಇದರಿಂದಾಗಿ ತಾಪಮಾನ ತುಸು ಇಳಿಕೆಯಾಗಿದ್ದು, ಜನ ನಿಟ್ಟುಸಿರು ಬಿಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಉಷ್ಣಾಂಶ ತಗ್ಗಿದೆ. ತಂಪು ವಾತಾವರಣ ಇದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ? ಇಲ್ಲಿದೆ ಡಿಟೇಲ್ಸ್‌. (Weather Report) (ಈ ಸುದ್ದಿಯನ್ನು ಇನ್ನು 20 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

WEATHER-REPORT-SHIMOGA-

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3320
ಭದ್ರಾವತಿ3320
ತೀರ್ಥಹಳ್ಳಿ3019
ಸಾಗರ3020
ಹೊಸನಗರ3220
ಸೊರಬ3120
ಶಿಕಾರಿಪುರ3120
Sunrise Facility Services, Sri sai Trust Shimoga

ಮೂಲ: accuweather

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment