SHIVAMOGGA LIVE NEWS | 18 MAY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
WEATHER NEWS : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಇನ್ನೊಂದೆಡೆ ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ತಗ್ಗಿದೆ. ಇವತ್ತು ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇವತ್ತು ಬೆಳಗ್ಗೆ 8 ಗಂಟೆಗೆ 26.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 28.6, ಮಧ್ಯಾಹ್ನ 1ಕ್ಕೆ 30.9 ಡಿಗ್ರಿ, ಸಂಜೆ 4ಕ್ಕೆ 30.6 ಡಿಗ್ರಿ, ಸಂಜೆ 6ಕ್ಕೆ 27.2 ಡಿಗ್ರಿ, ರಾತ್ರಿ 8ಕ್ಕೆ 25.8 ಡಿಗ್ರಿ, ರಾತ್ರಿ 11ಕ್ಕೆ 25.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ – ಮಳೆಗೆ ಸೋರುತ್ತಿದೆ ಶಿವಮೊಗ್ಗ ಜನಶತಾಬ್ದಿ ರೈಲಿನ ಬೋಗಿ, ಪರದಾಡಿದ ಪ್ರಯಾಣಿಕರು
ಇನ್ನು, ಜಿಲ್ಲೆಯಲ್ಲಿ ಇವತ್ತೂ ಮಧ್ಯಾಹ್ನ 2 ಗಂಟೆ ನಂತರ ಮಳೆಯಾಗುವ ಸಾಧ್ಯತೆ ಇದೆ. ರಾತ್ರಿವರೆಗೆ ಮಳೆ ಸಂಭವವಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






