ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಲ್ಲೆಲ್ಲಿ ಹೇಗಿರುತ್ತೆ ಹವಾಮಾನ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಜೋರು ಮಳೆಯಾಗಿದೆ. ಆದ್ದರಿಂದ ಧಗೆ ಕಡಿಮೆಯಾಗಿದ್ದು ಎಲ್ಲೆಡೆ ವಾತಾವರಣ ತಂಪಾಗಿದೆ. (Weather Report)

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಜಿಲ್ಲೆಯ ವಿವಿಧೆಡೆ ಇವತ್ತು ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್‌ ಘೋಷಿಸಿದೆ. ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇರುವುದರಿಂದ ಶಿವಮೊಗ್ಗದ ಹಲವು ಕಡೆ ಭಾರಿ ಮಳೆಯಾಗುವ ಅಂದಾಜಿದೆ.

Sarkari-Naukarara-Sanga-Sports-

ಆಗುಂಬೆ ಭಾಗದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.

SLV-BOOK-SHOP-SHIMOGA

ತಾಲೂಕುವಾರು ಹವಾಮಾನ ವರದಿ

» ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಜೋರು ಮಳೆ ಆರಂಭವಾಗುವ ಸಾಧ್ಯತೆ.

JNNCE-ADMISSION-2025-26

» ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 24 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

» ಹೊಸನಗರದಲ್ಲಿ ಇವತ್ತು ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಎರಡು ದಿನ ಮಾವು, ಹಲಸಿನ ಮೇಳ, ಎಲ್ಲಿ ನಡೆಯುತ್ತೆ? ಎಲ್ಲೆಲ್ಲಿಂದ ಹಣ್ಣು ಬರಲಿದೆ?

» ಸಾಗರದಲ್ಲಿ ಇವತ್ತು ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

» ಸೊರಬದಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

» ಹೊಸನಗರದಲ್ಲಿ ಇವತ್ತು ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

 

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment