ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 18 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಹೆಚ್ಚಿದೆ. ಶಿವಮೊಗ್ಗ, ಭದ್ರಾವತಿ ಹೊರತುಪಡಿಸಿ ಉಳಿದೆಡೆ ತಾಪಮಾನ ಹೆಚ್ಚಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ತಾಪಮಾನ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.
ಸಾಗರ, ಸೊರಬ, ಶಿಕಾರಿಪುರ ಮತ್ತು ಹೊಸನಗರದಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಧಗಧಗ ಹೊತ್ತಿ ಉರಿದ ಓಮ್ನಿ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು














