ಶಿವಮೊಗ್ಗ ಜಿಲ್ಲೆಗೆ ಮತ್ತೆ ಮಳೆ ಮುನ್ಸೂಚನೆ, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER REPORT, 18 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಹೆಚ್ಚಿದೆ. ಶಿವಮೊಗ್ಗ, ಭದ್ರಾವತಿ ಹೊರತುಪಡಿಸಿ ಉಳಿದೆಡೆ ತಾಪಮಾನ ಹೆಚ್ಚಿದೆ. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ತಾಪಮಾನ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.

ಸಾಗರ, ಸೊರಬ, ಶಿಕಾರಿಪುರ ಮತ್ತು ಹೊಸನಗರದಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಧಗಧಗ ಹೊತ್ತಿ ಉರಿದ ಓಮ್ನಿ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment