ಶಿವಮೊಗ್ಗ ಜಿಲ್ಲೆಗೆ ಇವತ್ತು ಮಳೆ ಮುನ್ಸೂಚನೆ, ಎಲ್ಲೆಲ್ಲಿ ಎಷ್ಟಿರುತ್ತೆ ಇವತ್ತಿನ ತಾಪಮಾನ?

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. (Weather)➤ ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ನಾಲ್ಕು ದಿನ ಮಿನಿಸ್ಟರ್‌ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ, ಯಾವೆಲ್ಲ ಕಾರ್ಯಕ್ರಮದಲ್ಲಿ ಭಾಗವಹಿಸ್ತಾರೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment