WEATHER REPORT, 19 DECEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ : ದಕ್ಷಿಣ ಭಾರತದ ವಿವಿಧೆಡೆ ಮಳೆಯಾಗುತ್ತಿರುವುದರಿಂದ ತಾಪಮಾನ ತುಸು ಹೆಚ್ಚಳವಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 13 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಸಿಗಂದೂರು ಸೇತುವೆ ಬಹುತೇಕ ಪೂರ್ಣ, ಡ್ರೋಣ್ ಫೋಟೊ ವೈರಲ್
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





