SHIVAMOGGA LIVE NEWS | 19 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿದೆ. ಪುನಃ ಬೇಸಿಗೆಯಂತಹ ಬಿಸಿಲು ಆವರಿಸಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 32 ಡಿಗ್ರಿ, ಕನಿಷ್ಠ 21 ಡಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಿದೆ.
ಬೆಳಗ್ಗೆ 8ಕ್ಕೆ 25.4 ಡಿಗ್ರಿ, ಬೆಳಗ್ಗೆ 10ಕ್ಕೆ 28.3 ಡಿಗ್ರಿ, ಮಧ್ಯಾಹ್ನ 12ಕ್ಕೆ 30.5 ಡಿಗ್ರಿ, ಮಧ್ಯಾಹ್ನ 2ಕ್ಕೆ 29.7 ಡಿಗ್ರಿ, ಸಂಜೆ 4ಕ್ಕೆ28.5 ಡಿಗ್ರಿ, ಸಂಜೆ 6ಕ್ಕೆ 26.3 ಡಿಗ್ರಿ, ರಾತ್ರಿ 8ಕ್ಕೆ 24 ಡಿಗ್ರಿ, ರಾತ್ರಿ 10ಕ್ಕೆ 22.5 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಭದ್ರಾವತಿಯಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಪೆಟ್ರೋಲ್ ದರ ಇಳಿಸುವ ತನಕ ಹೋರಾಟ, ಶಿವಮೊಗ್ಗದಲ್ಲಿ ಪ್ರತಿಭಟನೆ ಸ್ವರೂಪ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






