ಶಿವಮೊಗ್ಗದ ಹವಾಮಾನ ವರದಿ | 19 ಜೂನ್‌ 2025 | ಬೆಳಗ್ಗೆಯಿಂದ ಮೋಡ, ಮಳೆ, ತಾಪಮಾನ ತುಸು ಹೆಚ್ಚಳ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಬುಧವಾರ ಅಲ್ಲಲ್ಲಿ ಬಿಸಿಲು ಕಾಣಿಸಿತ್ತು. ಇವತ್ತು ಮಳೆ ಕಡಿಮೆ ಎಂದು ಹವಾಮಾನ ಇಲಾಖೆ ಯಾವುದೇ ಅಲರ್ಟ್‌ ಘೋಷಿಸಿಲ್ಲ. (Weather Report)

ಇನ್ನು, ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದೆ. ಹಲವು ಕಡೆ ಮಳೆಯಾಗುತ್ತಿದೆ. ಮತ್ತೊಂದೆಡೆ ತಾಪಮಾನವು ತುಸು ಹೆಚ್ಚಳವಾಗಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://chat.whatsapp.com/JPJ0lTQsTKf365Fqu6Q7cd

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಸೂಜಿ ಗಾತ್ರದ ರಂಧ್ರದಲ್ಲಿ ಆಪರೇಷನ್‌ ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಏನಿದು ಶಸ್ತ್ರಚಿಕಿತ್ಸೆ? ಹೇಗಿತ್ತು?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 19, 2025

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment