ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

Published On : ಮಾರ್ಚ್ 19, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಬುಧವಾರ ಸುರಿದ ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಸಂಪೂರ್ಣ ತಗ್ಗಿದೆ. ಥಂಡಿ ವಾತಾವರಣ ಇದೆ. ಇವತ್ತೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ? ಇಲ್ಲಿದೆ ಡಿಟೇಲ್ಸ್ (Weather)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3320
ಭದ್ರಾವತಿ3320
ತೀರ್ಥಹಳ್ಳಿ3219
ಸಾಗರ3019
ಹೊಸನಗರ3220
ಸೊರಬ3319
ಶಿಕಾರಿಪುರ3320

ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಮೂಲ: accuweather

Sunrise Facility Services, Sri sai Trust Shimoga
JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 19, 2026

Leave a Comment