ಶಿವಮೊಗ್ಗದಲ್ಲಿ ಇವತ್ತೂ ಇರಲಿದ ಮಳೆ ಅಬ್ಬರ, ಸಂಪೂರ್ಣ ತಗ್ಗಿದ ತಾಪಮಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 MAY 2024

WEATHER REPORT : ಶಿವಮೊಗ್ಗದಲ್ಲಿ ಪೂರ್ವ ಮುಂಗಾರು ಅಬ್ಬರ ಜೋರಾಗಿದೆ. ಕಳೆದ ರಾತ್ರಿ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಸದ್ಯ ಜಿಲ್ಲೆಯಲ್ಲಿ ತಂಪು ವಾತಾವರಣ ಇದೆ. ಇವತ್ತು ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ʼಗೆಲುವು ಖಚಿತʼ, ಡಾ. ಧನಂಜಯ ಸರ್ಜಿ ವಿಶ್ವಾಸ, ಸುದ್ದಿಗೋಷ್ಠಿಯಲ್ಲಿ ಏನೆಲ್ಲ ಹೇಳಿದರು?

ಇನ್ನು ಇವತ್ತು ಬೆಳಗ್ಗೆ 8 ಗಂಟೆಗೆ 24.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬೆಳಗ್ಗೆ 10 ಗಂಟೆಗೆ 25.4 ಡಿಗ್ರಿ, ಮಧ್ಯಾಹ್ನ 12ಕ್ಕೆ 26 ಡಿಗ್ರಿ, ಮಧ್ಯಾಹ್ನ 3ಕಲ್ಕೆ 28.3 ಡಿಗ್ರಿ, ಸಂಜೆ 5ಕ್ಕೆ 25.9 ಡಿಗ್ರಿ, ರಾತ್ರಿ 9ಕ್ಕೆ 23.3 ಡಿಗ್ರಿ, ರಾತ್ರಿ 11ಕ್ಕೆ 23.1 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಇನ್ನು ಮಧ್ಯಾಹ್ನ 12 ಗಂಟೆಯ ನಂತರ ಜಿಲ್ಲೆಯ ವಿವಿಧಡೆ ಉತ್ತಮ ಮಳೆಯಾಗುವ ಸಂಭವವಿದೆ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment