ಶಿವಮೊಗ್ಗ ಜಿಲ್ಲೆಗೆ ಇವತ್ತು ಅಲರ್ಟ್‌, ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿದೆ. (Weather Report)

ಇವತ್ತು ರಾಜ್ಯದ ವಿವಿಧ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಮತ್ತು ಆರೆಂಜ್‌ ಅಲರ್ಟ್‌ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗು ಗುಡುಗು ಸಹಿತ ಜೋರು ಮಳೆಯ ಅಲರ್ಟ್‌ ಪ್ರಕಟಿಸಲಾಗಿದೆ. ಆಗುಂಬೆ ಭಾಗದಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.

SLV-BOOK-SHOP-SHIMOGA

ತಾಲೂಕುವಾರು ಹವಾಮಾನ ವರದಿ

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 24 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

JNNCE-ADMISSION-2025-26

ಹೊಸನಗರದಲ್ಲಿ ಇವತ್ತು ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರದಲ್ಲಿ ಇವತ್ತು ಗರಿಷ್ಠ 38 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸೊರಬದಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರದಲ್ಲಿ ಇವತ್ತು ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment