ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮಳೆಯಾಗುತ್ತಾ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT, 19 OCTOBER 2024 : ಕೆಲವು ದಿನ ಅಬ್ಬರಿಸಿದ್ದ ಮಳೆ ಸಂಪೂರ್ಣ ತಗ್ಗಿದೆ. ಇದರಿಂದ ಪುನಃ ಬಿಸಿಲಿ ಝಳ ಹೆಚ್ಚಳವಾಗುತ್ತಿದೆ. ಅಲ್ಲದೆ ತಾಪಮಾನವು ತುಸು ಏರಿಕೆಯಾಗಿದೆ.

ಎಲ್ಲೆಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

PACE-COLLEGE-ADVT

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 19 ಗ್ರಾಮ ಪಂಚಾಯಿತಿ ಸ್ಥಾನಕ್ಕೆ ಉಪಚುನಾವಣೆ, ದಿನಾಂಕ ಪ್ರಕಟ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯ ಸಾಧ್ಯತೆ ಇದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment