ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 19 OCTOBER 2024 : ಕೆಲವು ದಿನ ಅಬ್ಬರಿಸಿದ್ದ ಮಳೆ ಸಂಪೂರ್ಣ ತಗ್ಗಿದೆ. ಇದರಿಂದ ಪುನಃ ಬಿಸಿಲಿ ಝಳ ಹೆಚ್ಚಳವಾಗುತ್ತಿದೆ. ಅಲ್ಲದೆ ತಾಪಮಾನವು ತುಸು ಏರಿಕೆಯಾಗಿದೆ.
ಎಲ್ಲೆಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಚದುರಿದಂತೆ ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ 19 ಗ್ರಾಮ ಪಂಚಾಯಿತಿ ಸ್ಥಾನಕ್ಕೆ ಉಪಚುನಾವಣೆ, ದಿನಾಂಕ ಪ್ರಕಟ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯ ಸಾಧ್ಯತೆ ಇದೆ.
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





