ಶಿವಮೊಗ್ಗದಲ್ಲಿ ಇವತ್ತು ಮತ್ತಷ್ಟು ಹೆಚ್ಚಲಿದೆ ಧಗೆ, ರಾಜ್ಯಕ್ಕೆ ಆತಂಕಕಾರಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 2 APRIL 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

WEATHER REPORT : ಜಿಲ್ಲೆಯಲ್ಲಿ ಬಿಸಿಲಿನ ತಾಪ ಯಥಾಸ್ಥಿತಿಯಲ್ಲಿ ಮುಂದುವರೆದಿದೆ. ಇವತ್ತು ಕೂಡ ಶಿವಮೊಗ್ಗದಲ್ಲಿ ಮೈಸುಡುವ ಬಿಸಿಲಿರಲಿದೆ. ಇವತ್ತು ಗರಿಷ್ಠ ತಾಪಮಾನ 40 ಡಿಗ್ರಿ ತಲುಪಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ.

WEATHER-REPORT

ಬೆಳಗ್ಗೆ 5.30ರ ಹೊತ್ತಿಗೆ 22 ಡಿಗ್ರಿ ಸೆಲ್ಸಿಯಸ್‌ ಇದ್ದ ತಾಪಮಾನ ಮಧ್ಯಾಹ್ನ 2.30ರ ಹೊತ್ತಿಗೆ ಗರಿಷ್ಠ ಮಟ್ಟಕ್ಕೆ ತಲುಪಲಿದೆ. ಈ ಹೊತ್ತಿಗೆ 40.45 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ ಎಂದು ಅಂದಾಜಿಸಲಾಗಿದೆ. ರಾತ್ರಿ 11.30ರ ಹೊತ್ತಿಗೆ 23 ಡಿಗ್ರಿ ಸೆಲ್ಸಿಯಸ್‌ ತಲುಪಲಿದೆ.

ಬಿಸಿಲ ಧಗೆ ಮತ್ತಷ್ಟು ಏರಿಕೆ

ಇನ್ನು, ಮುಂದಿನ ಹಲವು ದಿನ ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಬಿಸಿಲಿನ ಧಗೆ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದೇಶದ ದಕ್ಷಿಣ, ಉತ್ತರ, ಕೇಂದ್ರ ಭಾಗದಲ್ಲಿ ಉಷ್ಣ ಹವೆ ಹೆಚ್ಚಲಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್‌, ಮಹಾರಾಷ್ಟ್ರ, ಒಡಿಶಾ, ಮಧ್ಯ ಪ್ರದೇಶದಲ್ಲಿ ಸಮಾನ್ಯಕ್ಕಿಂತಲು ಹೆಚ್ಚಿನ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ – ಸೊರಬದಲ್ಲಿ ರಂಭಾಪುರಿ ಶ್ರೀ, ಆಂತರಿಕ ಬದುಕು ಪರಿಶುದ್ಧಿ ಕುರಿತು ಸಂದೇಶ, ಏನದು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment