ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್‌ಗೆ ಪ್ರವೇಶಾತಿ ಆರಂಭ
WEATHER REPORT, 2 AUGUST 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರ ಕಡಿಮೆಯಾಗಿದೆ. ಬಹುತೇಕ ಕಡೆ ಆಗಾಗ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಇವತ್ತು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಆರೆಂಜ್ ಅಲರ್ಟ್ ಇದ್ದರೆ ಜೋರು ಮಳೆಯಾಗಲಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇವೆರಡು ತಾಲೂಕುಗಳಲ್ಲಿ ಸಾಧಾರಣ ಮಳೆಯಾಗಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಈ ತಾಲೂಕುಗಳಲ್ಲಿಯು ಸಾಧಾರಣ ಮಳೆಯಾಗಲಿದೆ.
ಇದನ್ನೂ ಓದಿ ⇓
ಲಿಂಗನಮಕ್ಕಿ ಜಲಾಶಯದ ಗೇಟ್‌ಗಳು ಓಪನ್, ಎಷ್ಟು ನೀರು ಹೊರ ಬಿಡಲಾಗ್ತಿದೆ?


