ಹವಾಮಾನ ವರದಿ | 2 ಜೂನ್‌ 2025 | ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿದೆ ವಾತಾವರಣ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಪುನಃ ಜೋರು ಬಿಸಲು ಆವರಿಸಿದೆ. (Weather Report)

ಜಿಲ್ಲೆಯ ವಿವಿಧೆಡೆ ಇವತ್ತು ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬಿಸಿಲಿನ ಅಬ್ಬರವು ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಎಲ್ಲೆಲ್ಲಿ ಹೇಗಿದೆ ವಾತಾವರಣ?

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ದಿನ ಭವಿಷ್ಯ | 2 ಜೂನ್‌ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿರುತ್ತೆ? ಶುಭ ಬಣ್ಣ ಯಾವುದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 2, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment