ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದೆ. ಪುನಃ ಜೋರು ಬಿಸಲು ಆವರಿಸಿದೆ. (Weather Report) (ಈ ಸುದ್ದಿಯನ್ನು ಇನ್ನು 47 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಜಿಲ್ಲೆಯ ವಿವಿಧೆಡೆ ಇವತ್ತು ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬಿಸಿಲಿನ ಅಬ್ಬರವು ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಎಲ್ಲೆಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ದಿನ ಭವಿಷ್ಯ | 2 ಜೂನ್ 2025 | ಇವತ್ತು ಯಾವ್ಯಾವ ರಾಶಿಗೆ ಹೇಗಿರುತ್ತೆ? ಶುಭ ಬಣ್ಣ ಯಾವುದು?
