ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS, 20 JANUARY 2025

ಶಿವಮೊಗ್ಗ : ಪೂರ್ವೋತ್ತರ ಮಾರುತಗಳು ಹಾದು ಹೋಗುತ್ತಿರುವ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ತುಸು ಮೋಡ ಕವಿದ ವಾತಾವರಣ ಇರಲಿದೆ. ಇದರ ಹೊರತು ಜಿಲ್ಲೆಯಲ್ಲಿ ಜೋರು ಬಿಸಿಲು, ರಾತ್ರಿ ಹೊತ್ತು ಚಳಿ (Weather) ಮುಂದುವರೆಯಲಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Prashanth-Loan-Advertisement.

ಇದನ್ನೂ ಓದಿ » ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್‌, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್‌ ದಾಖಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment