ಶಿವಮೊಗ್ಗ ಲೈವ್
SHIVAMOGGA LIVE NEWS, 20 JANUARY 2025 (ಈ ಸುದ್ದಿಯನ್ನು ಇನ್ನು 38 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ : ಪೂರ್ವೋತ್ತರ ಮಾರುತಗಳು ಹಾದು ಹೋಗುತ್ತಿರುವ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ತುಸು ಮೋಡ ಕವಿದ ವಾತಾವರಣ ಇರಲಿದೆ. ಇದರ ಹೊರತು ಜಿಲ್ಲೆಯಲ್ಲಿ ಜೋರು ಬಿಸಿಲು, ರಾತ್ರಿ ಹೊತ್ತು ಚಳಿ (Weather) ಮುಂದುವರೆಯಲಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 37 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
