ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಕೂಲ್‌ ಕೂಲ್‌ ವಾತಾವರಣ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JULY 2024

WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಇವತ್ತೂ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಹವಾಮಾನ ಇಲಾಖೆ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಇನ್ನು, ಕಳೆದ ರಾತ್ರಿಯಿಂದ ಜಿಲ್ಲೆಯಾದ್ಯಂತ ಜೋರು ಮಳೆಯಾಗಿದೆ. ಬಹುತೇಕ ಕಡೆ ಬೆಳಗ್ಗೆ ವರುಣ ಕೊಂಚ ಬಿಡುವು ನೀಡಿದ್ದಾನೆ.

ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ವಾತಾವರಣವಿದೆ. ತಾಪಮಾನವು ತಗ್ಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 26 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊನಸಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ ⇓

ಧರೆ ಕುಸಿದು ತೋಟ ಜಲಾವೃತ, ಸಾಗರದಲ್ಲಿ ಸಹಾಯವಾಣಿ ಆರಂಭ, ತಾಲೂಕಿನಲ್ಲಿ ಎಷ್ಟೆಲ್ಲ ಹಾನಿಯಾಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 20, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment