ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಎಲ್ಲೆಡೆ ಬಿಸಿಲು ಕಾಣಿಸಿತ್ತು. ಇವತ್ತು ಮಳೆ ಕಡಿಮೆ ಇರಲಿದೆ. (Weather Report)
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಸೂಜಿ ಗಾತ್ರದ ರಂಧ್ರದಲ್ಲಿ ಆಪರೇಷನ್ ಮಾಡಿದ ಶಿವಮೊಗ್ಗದ ಡಾಕ್ಟರ್‌ಗಳು, ಏನಿದು ಶಸ್ತ್ರಚಿಕಿತ್ಸೆ? ಹೇಗಿತ್ತು?

LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















