ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

Published On : ಮಾರ್ಚ್ 20, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಗುರುವಾರವು ಮಳೆಯಾಗಿದೆ. ಇದರ ನಡುವೆ ಬಿಸಿಲಿನ ತಾಪವು ಹೆಚ್ಚಾಗಿದೆ. ಇವತ್ತು ಜಿಲ್ಲೆಯಲ್ಲಿ ತಾಪಮಾನ ತುಸು ಏರಿಕೆಯಾಗಲಿದೆ. ರಾತ್ರಿ ವೇಳೆ ತಂಪು ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಇಲ್ಲಿದೆ ಇಂದಿನ ಹವಾಮಾನ ವರದಿ. (Weather)

ಇದನ್ನೂ ಓದಿ – ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

WEATHER-REPORT-SHIMOGA-
ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3420
ಭದ್ರಾವತಿ3420
ತೀರ್ಥಹಳ್ಳಿ3319
ಸಾಗರ3319
ಹೊಸನಗರ3419
ಸೊರಬ3519
ಶಿಕಾರಿಪುರ3420

ಮೂಲ: accuweather

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 20, 2026

Leave a Comment