ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 MAY 2024
WEATHER NEWS : ಕೃತ್ತಿಕಾ ಮಳೆ ಅಬ್ಬರಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಇವತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ಗೆ ತಗ್ಗಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ. ಕಳೆದ ಒಂದೂವರೆ ವಾರದಲ್ಲಿ ಜಿಲ್ಲೆಯ ತಾಪಮಾನ ಸುಮಾರು 10 ಡಿಗ್ರಿಯಷ್ಟು ಇಳಿಕೆಯಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಜೋರು ಮಳೆಗೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
ಇವತ್ತು ಬೆಳಗ್ಗೆ 9 ಗಂಟೆಗೆ 26.8 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 11ಕ್ಕೆ 28.2 ಡಿಗ್ರಿ, ಮಧ್ಯಾಹ್ನ 1ಕ್ಕೆ 29.9 ಡಿಗ್ರಿ, ಸಂಜೆ 5ಕ್ಕೆ 28.3 ಡಿಗ್ರಿ, ರಾತ್ರಿ 7ಕ್ಕೆ 26.6 ಡಿಗ್ರಿ, ರಾತ್ರಿ 9ಕ್ಕೆ 26.2 ಡಿಗ್ರಿ, ರಾತ್ರಿ 11ಕ್ಕೆ 25.3 ಡಿಗ್ರಿ ಸೆಲ್ಸಯಸ್ ತಾಪಮಾನ ಇರಲಿದೆ. ಇನ್ನು ಜಿಲ್ಲೆಯಾದ್ಯಂತ ಅಲ್ಲಲ್ಲಿ ಇವತ್ತು ಇಡೀ ದಿನ ಮಳೆ ಸಾಧಾರಣದಿಂದ ತೀವ್ರ ಮಳೆಯಾಗುವ ಸಾಧ್ಯತೆ ಇದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422