ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸೋಮವಾರ ಉತ್ತಮ ಮಳೆಯಾಗಿದೆ. ಇವತ್ತೂ ವರ್ಷಧಾರೆ ಮುಂದುವರೆಯುವ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather Report)
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇನ್ನೊಂದೆಡೆ ಜಿಲ್ಲೆಯಲ್ಲಿ ತಾಪಮಾನ ತುಸು ಹೆಚ್ಚಳವಾಗುವ ಸಾಧ್ಯತೆ ಇದೆ. ಆಗುಂಬೆಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ ಮತ್ತು ಮಳೆಯಾಗುವ ಸಾಧ್ಯತೆ ಇದೆ.

ತಾಲೂಕುವಾರು ಎಲ್ಲೆಲ್ಲಿ ಹೇಗಿರುತ್ತೆ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?

LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






